ಬೆಂಗಳೂರು: ವಿಧಾನಪರಿಷತ್ತಿನ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಬುಧವಾರ (ಅ.28) ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,34,718 ಮಂದಿ ಮತದಾರರಿದ್ದಾರೆ. ಮತದಾನಕ್ಕಾಗಿ 549 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮತದಾರರು ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್, ಚಾಲನಾ ಪರವಾನಗಿ, ಪಾಸ್‌ಪೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಾಗಿದ್ದರೆ ಅವರ ಕಚೇರಿ ಗುರುತಿನ ಚೀಟಿಯನ್ನು ತೋರಿಸಿ ಮತದಾನ ಮಾಡಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.