ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಅಧಿಕೃತ ಘೋಷಣೆ

Last Updated 3 ಅಕ್ಟೋಬರ್ 2020, 15:27 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ‌.

ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು‌ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಿಗದಿಯಾಗಿದೆ.

ಚಿದಾನಂದ‌.ಎಂ. ಗೌಡ, ಎಸ್.ವಿ. ಸಂಕನೂರ, ಶಶಿಲ್ ನಮೋಶಿ ಹಾಗೂ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT