ಪರಿಷತ್ ಫಲಿತಾಂಶ: ಕಾಂಗ್ರೆಸ್ ಪಕ್ಷ 11 ಸ್ಥಾನದಲ್ಲಿ ಗೆಲುವು

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಬೀದರ್, ಧಾರವಾಡ, ಮಂಡ್ಯ, ಬೆಳಗಾವಿ, ದಕ್ಷಿಣ ಕನ್ನಡ, ವಿಜಯಪುರ, ರಾಯಚೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು,ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾದಿಸಿದೆ.
ಬೀದರ್‌ನಲ್ಲಿ ಭೀಮಾರಾಮ್ ಪಾಟಿಲ್, ಧಾರವಾಡದಲ್ಲಿ ಸಲ್ಲಿಂ ಅಹಮ್ಮದ್, ಮಂಡ್ಯದಲ್ಲಿ ಗೂಳೀಗೌಡ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ: ಓದಿ: Live ಪರಿಷತ್ ಫಲಿತಾಂಶ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಗೆ ಜಯ
ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸ್ಪರ್ಧೆ ಇತ್ತು.
ಓದಿ: ಪಟೇಲ್ ಶಿವರಾಂ ಸೋಲಿನ ಏಟು ನೆನಪಿಟ್ಟುಕೊಂಡು ಹಾಸನ ಗೆದ್ದ ಜೆಡಿಎಸ್!
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.