ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,598 ಹೊಸ ಪ್ರಕರಣ, 20 ಮಂದಿ ಸಾವು

Last Updated 8 ಆಗಸ್ಟ್ 2021, 16:44 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅಂತರದಲ್ಲಿ 1,598 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,18,525 ಕ್ಕೆ ಏರಿಕೆಯಾಗಿದೆ. ಆ ಪೈಕಿ 36,793 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 28,57,776 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 23,930 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.09 ರಷ್ಟಿದ್ದು, ಮರಣ ಪ್ರಮಾಣ ಶೇ.1.25 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT