ಬೆಂಗಳೂರು: ರಾಜ್ಯದಲ್ಲಿ ಭಾನುವಾರ 1,708 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 28,83,947 ಕ್ಕೆ ಏರಿಕೆಯಾಗಿದೆ. ಆ ಪೈಕಿ 36,157 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 28,18,476 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 29,291 ಸಕ್ರಿಯ ಪ್ರಕರಣಗಳಿವೆ.