ಗುರುವಾರ , ಜೂನ್ 17, 2021
21 °C

ಸುಬ್ರಹ್ಮಣ್ಯ: ಲಾಕ್‌ಡೌನ್ ನಿಯಮ ಉಲ್ಲಂಘನೆ;‌ ವಾಹನಗಳು ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಸರ್ಕಾರ ಲಾಕ್‌ಡೌನ್ ಜಾರಿ ಮಾಡಿದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಅನಗತ್ಯ ತಿರುಗಾಟಕ್ಕೆ ನಿರ್ಬಂಧ ಹೇರಲಾಗಿದೆ.

ಪೊಲೀಸರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಅನಗತ್ಯವಾಗಿ ಸಂಚರಿಸಿದ ವಾಹನಗಳನ್ನು ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಿನಿಂದಲೇ ಕಾರ್ಯಚರಣೆ ಆರಂಭಿಸಿರುವ ಪೊಲೀಸರು ಜನರಿಗೆ ಬಿಸಿ ಮುಟ್ಟಿಸಿ, ಅನಗತ್ಯವಾಗಿ ತಿರುಗಾಡದಂತೆ ಎಚ್ಚರಿಕೆ ನೀಡಿದ್ದಾರೆ. ತುರ್ತು ಸೇವೆ ಹಾಗೂ ಪಾಸ್‌ಗಳ ಮೂಲಕ ಸಂಚರಿಸುವ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು