ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 171 ಹೊಸ ಪ್ರಕರಣ, ಒಬ್ಬರು ಸಾವು

Last Updated 15 ನವೆಂಬರ್ 2021, 15:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 171 ಕೋವಿಡ್ ಪ್ರಕರಣಗಳು ದೃಢಪಟ್ಟಿವೆಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ ಕೋವಿಡ್ ದೃಢಪಟ್ಟ ಪ್ರಕರಣಗಳ ಒಟ್ಟು ಸಂಖ್ಯೆ 29,92,021ಕ್ಕೆ ಏರಿಕೆಯಾಗಿವೆ.

255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಅಲ್ಲದೆ ಇದುವರೆಗೆ 29,45,934 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಕೋವಿಡ್ ಸೋಕಿನಿಂದ ಒಬ್ಬರು ಮೃತಪಟ್ಟಿದ್ದು, ಇದುವರೆಗೆ ಒಟ್ಟು 38,146 ಮಂದಿ ಅಸುನೀಗಿದ್ದಾರೆ.

ರಾಜ್ಯದಲ್ಲಿ ಸದ್ಯ 7,912 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ .25ರಷ್ಟಿದ್ದು, ಮರಣ ಪ್ರಮಾಣ ಶೇಕಡ .58ರಷ್ಟಿದೆ.

ಅಂತೆಯೇ ಬೆಂಗಳೂರು ನಗರದಲ್ಲಿ 118 ಪ್ರಕರಣಗಳು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT