ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 9,140 ಹೊಸ ಪ್ರಕರಣ, 9557 ಸೋಂಕಿತರು ಬಿಡುಗಡೆ

Last Updated 12 ಸೆಪ್ಟೆಂಬರ್ 2020, 15:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ 9,140 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು 9557 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 4,40,411ಕ್ಕೆ ಏರಿಕೆಯಾಗಿದೆ. ಒಟ್ಟಾರೆ 7161 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 3,44,556 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 97,815 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 795 ಜನರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT