ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 283 ಹೊಸ ಪ್ರಕರಣ, 6 ಮಂದಿ ಸಾವು

Last Updated 8 ನವೆಂಬರ್ 2021, 13:53 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 283 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. 290 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 2,99,90,235ಕ್ಕೆ ಏರಿದ್ದು, 38,118 ಮಂದಿ ಸಾವಿಗೀಡಾಗಿದ್ಧಾರೆ. ರಾಜ್ಯದಲ್ಲಿ ಸದ್ಯ 7,989 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ದೃಢಪಡುತ್ತಿರುವ ಪ್ರಮಾಣ ಶೇಕಡಾ 0.26ರಷ್ಟಿದ್ದು, ಸಾವಿನ ಪ್ರಮಾಣ ಶೇಕಡಾ 2.12ರಷ್ಟಿದೆ.

ಬೆಂಗಳೂರಿನಲ್ಲಿ 159 ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT