ಗುರುವಾರ , ಫೆಬ್ರವರಿ 25, 2021
19 °C

Covid-19 Karnataka Update: ಕೋವಿಡ್‌ ದೃಢಪಟ್ಟ 428 ಪ್ರಕರಣ, 760 ಮಂದಿ ಗುಣಮುಖ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್‌–19 ದೃಢಪಟ್ಟ 428 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 760 ಮಂದಿ ಗುಣಮುಖರಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.37 ಲಕ್ಷ ದಾಟಿದ್ದು, ಈವರೆಗೂ ಸೋಂಕಿನಿಂದ 9.18 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. 12,207 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದು, ಪ್ರಸ್ತುತ 6,298 ಪ್ರಕರಣಗಳು ಸಕ್ರಿಯವಾಗಿವೆ.

ಬೆಂಗಳೂರಿನಲ್ಲಿ ಕೋವಿಡ್‌ ದೃಢಪಟ್ಟ 270 ಪ್ರಕರಣಗಳು, ತುಮಕೂರಿನಲ್ಲಿ 15 ಪ್ರಕರಣಗಳು, ಚಿಕ್ಕಬಳ್ಳಾಪುರದಲ್ಲಿ 13 ಪ್ರಕರಣಗಳು, ಮೈಸೂರಿನಲ್ಲಿ 61 ಹೊಸ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು