ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 528 ಹೊಸ ಪ್ರಕರಣ, 3 ಸಾವು

Last Updated 3 ಮಾರ್ಚ್ 2021, 16:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 528 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. 413 ಸೋಂಕಿತರು ಇಂದು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಈವರೆಗೆ ರಾಜ್ಯದಲ್ಲಿ 9,52,565 ಮಂದಿ ಸೋಂಕಿತರಾಗಿದ್ದು, 12,346 ಸೋಂಕಿತರು ಮೃತಪಟ್ಟಿದ್ದಾರೆ. 9,34,143 ಮಂದಿ ಚೇತರಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ 311 ಪ್ರಕರಣ ವರದಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT