ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: ಹೊಸದಾಗಿ 48,049 ಕೋವಿಡ್ ಪ್ರಕರಣಗಳು ದೃಢ

Last Updated 21 ಜನವರಿ 2022, 14:30 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 48,049 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲೇ 29,068 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇಕಡ 19.23ರಷ್ಟಿದೆ. ಇಂದು 18,115 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಬೆಂಗಳೂರಲ್ಲಿ ಐದು ಮಂದಿ ಸೇರಿ ರಾಜ್ಯದಲ್ಲಿ ಇಂದು 22 ಸೋಂಕಿತರು ಸಾವಿಗೀಡಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143 (ಬೆಂಗಳೂರಲ್ಲಿ 2.23 ಲಕ್ಷ)ಕ್ಕೆ ಏರಿದೆ.

ಇಂದು 2,49,832 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT