ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಸಭಾಪತಿ ಹೊರಟ್ಟಿಗೆ ಕೋವಿಡ್ ದೃಢ

Last Updated 27 ಏಪ್ರಿಲ್ 2021, 18:20 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿಬಸವರಾಜ ಹೊರಟ್ಡಿ ಅವರಿಗೆ ಕೋವಿಡ್ -19 ದೃಢ ಪಟ್ಟಿದೆ.

ಸೋಮವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದರು. ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು.

ಕೋವಿಡ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT