ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕೋವಿಡ್

Last Updated 27 ಏಪ್ರಿಲ್ 2021, 21:19 IST
ಅಕ್ಷರ ಗಾತ್ರ

ಶಿರಸಿ: ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೋವಿಡ್ ಇರುವುದು ಮಂಗಳವಾರ ದೃಢ ಪಟ್ಟಿದೆ.

ನೆಗಡಿ ಲಕ್ಷಣ ಕಾಣಿಸಿದ್ದರಿಂದ ಅವರು ಕೋವಿಡ್ ಪರೀಕ್ಷೆ ಗೊಳಪಟ್ಟಿದ್ದರು. ಈ ವೇಳೆ ಸೋಂಕು ಇರುವುದು ದೃಢವಾಯಿತು. ಅವರಿಗೆ ರೋಗ ಲಕ್ಷಣ ಇಲ್ಲದ ಕಾರಣ ಶಿರಸಿಯ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT