ಬುಧವಾರ, ಆಗಸ್ಟ್ 10, 2022
21 °C

ಸ್ನೇಹಿತರಿಗೆ ಕೋವಿಡ್-19: ಶಾಸಕ ಯತ್ನಾಳ ಹೋಂ ಕ್ವಾರಂಟೈನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸ್ನೇಹಿತರಿಗೆ ಕೋವಿಡ್‌–19 ಸೋಂಕು ತಗುಲಿರುವುದರಿಂದ ತಾವೂ ಸ್ವಯಂ ಪ್ರೇರಿತ ಕ್ವಾರಂಟೈನ್‌ಗೆ ಒಳಗಾಗುವುದಾಗಿ  ಇಲ್ಲಿನ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನನ್ನ ಸ್ನೇಹಿತರು, ಸಂಬಂಧಿಕರಿಗೆ ಎರಡು ದಿನಗಳ ಹಿಂದೆ ಕೋವಿಡ್ ದೃಡವಾಗಿದೆ. ಅವರೊಂದಿಗೆ ನಾನು ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವುದರಿಂದ ಮುನ್ನೆಚ್ಚರಿಕೆಯಾಗಿ ಕ್ವಾರಂಟೈನ್ ಆಗಿದ್ದೇನೆ. ಆದಷ್ಟು ಬೇಗ ಗುಣಮುಖವಾಗಿ ಬರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು