ಬೆಂಗಳೂರು: ರಾಜ್ಯದಲ್ಲಿ ಇಂದು 11,698 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರವೊಂದರಲ್ಲೇ 9,221 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಅಸುನೀಗಿದ್ದಾರೆ.

ರಾಜ್ಯದಾದ್ಯಂತ 1,148 ಸೋಂಕಿತರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, 60,148 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪ್ರಕರಣಗಳ ಪಾಸಿಟಿವಿಟಿ ದರ ಶೇ 7.77ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ–ಕೋವಿಡ್: ಬೆಂಗಳೂರಿನಲ್ಲಿ ಹತ್ತೇ ದಿನಗಳಲ್ಲಿ ಹತ್ತು ಪಟ್ಟು ಹೆಚ್ಚಳ

ಓಮೈಕ್ರಾನ್ ಪ್ರಕರಣಗಳ ಕುರಿತು ಟ್ವೀಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ‘ಬೆಂಗಳೂರಿನಲ್ಲಿ ಇಂದು 146 ಹೊಸ ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 479ಕ್ಕೆ ತಲುಪಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.