ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 803 ಹೊಸ ಪ್ರಕರಣಗಳು ವರದಿಯಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ.
ಈ ವರೆಗೂ ರಾಜ್ಯದಲ್ಲಿ ಒಟ್ಟು 29,61,735 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 29,07,548 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಒಂದೇ ದಿನ 803 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಈಗಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16,656 ಆಗಿದೆ.
ಇಲ್ಲಿವರೆಗೂ ಕೋವಿಡ್‌ನಿಂದ ಒಟ್ಟು 37,504 ಮಂದಿ ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.