ಗುರುವಾರ , ಮಾರ್ಚ್ 30, 2023
24 °C

ಕೋವಿಡ್: ನ್ಯಾಯಾಂಗದಿಂದ ₹3.38 ಕೋಟಿ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳು ಪಾವತಿಸಿದ (ಆನ್‌ಲೈನ್ ಪಾವತಿ) ₹11.6 ಲಕ್ಷ ಸೇರಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ  ₹3.38 ಕೋಟಿ ಕೊಡುಗೆಯನ್ನು ಕರ್ನಾಟಕ ನ್ಯಾಯಾಂಗ ನೀಡಿದೆ.

ನ್ಯಾಯಾಂಗ ಅಧಿಕಾರಿಗಳು (₹1.15 ಕೋಟಿ), ಹೈಕೋರ್ಟ್‌ ಸಿಬ್ಬಂದಿ (₹43.97 ಲಕ್ಷ), ಜಿಲ್ಲಾ ನ್ಯಾಯಾಂಗದ ಸಿಬ್ಬಂದಿ (₹1.66 ಕೋಟಿ) ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು