ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸೋಂಕಿನಿಂದ ಎಚ್‌.ಡಿ. ದೇವೇಗೌಡ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

Last Updated 5 ಏಪ್ರಿಲ್ 2021, 9:38 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರುಕೋವಿಡ್‌ ಸೋಂಕಿನಿಂದ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಬುಧವಾರ ದೇವೇಗೌಡ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಂಕಿನಿಂದ ಗುಣಮುಖರಾಗಿರುವ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT