ಶನಿವಾರ, ಸೆಪ್ಟೆಂಬರ್ 18, 2021
30 °C

 Covid-19 Karnataka Update| 1987 ಹೊಸ ಪ್ರಕರಣ, 37 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಾದ್ಯಂತ ಕೋವಿಡ್‌ 3ನೇ ಅಲೆಯ ಭೀತಿ ವ್ಯಾಪಿಸಿರುವ ನಡುವೆಯೇ ರಾಜ್ಯದಲ್ಲಿ ಶನಿವಾರ 1,987 ಪ್ರಕರಣಗಳು ವರದಿಯಾಗಿವೆ. 37 ಮಂದಿ ಮೃತಪಟ್ಟಿದ್ದಾರೆ. 

ಇಂದು ವರದಿಯಾಗಿರುವ ಪ್ರಕರಣಗಳೂ ಸೇರಿದಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿದೆ. ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 36,562ಕ್ಕೆ ತಲುಪಿದೆ. 

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1 ,632 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ವರೆಗೆ ಒಟ್ಟಾರೆ 28,44,742 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 

ಸದ್ಯ ಕರ್ನಾಟಕದ ಪಾಸಿಟಿವಿಟಿ ದರ ಶೇ. 1.43 ಆಗಿದೆ. 

ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? 


 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು