ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಮುನೇನಕೊಪ್ಪಗೆ ಕೋವಿಡ್‌

Last Updated 30 ಸೆಪ್ಟೆಂಬರ್ 2020, 20:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್‌–19 ವರದಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ’ ಎಂದು ನವಲಗುಂದದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT