ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ: 4 ಕೋಟಿ ದಾಟಿದ 2ನೇ ಡೋಸ್

Last Updated 12 ಜನವರಿ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರ ಸಂಖ್ಯೆ 4 ಕೋಟಿ ಗಡಿ (4.02 ಕೋಟಿ) ದಾಟಿದೆ.

ಸದ್ಯ7 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ.ಬುಧವಾರ 4.04 ಲಕ್ಷ ಡೋಸ್‌ಗಳಷ್ಟು ಲಸಿಕೆಯನ್ನು ರಾಜ್ಯದಲ್ಲಿ ವಿತರಿಸಲಾಗಿದೆ. ಈವರೆಗೆ5.03 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

15ರಿಂದ 17 ವರ್ಷದವರಲ್ಲಿ 17.64 ಲಕ್ಷ ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಆರೋಗ್ಯ ಕಾರ್ಯಕರ್ತರಲ್ಲಿ1.10 ಲಕ್ಷ ಮಂದಿ,ಮುಂಚೂಣಿ ಕಾರ್ಯಕರ್ತರಲ್ಲಿ 39 ಸಾವಿರ ಮಂದಿ ಹಾಗೂ 60 ವರ್ಷಗಳು ಮೇಲ್ಪಟ್ಟವರಲ್ಲಿ 27,108 ಮಂದಿ ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT