ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 662 ಹೊಸ ಪ್ರಕರಣಗಳು

Last Updated 29 ಡಿಸೆಂಬರ್ 2020, 14:46 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 662 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.17 ಲಕ್ಷ ಮುಟ್ಟಿದ್ದು, ಈ ಪೈಕಿ 8,93,617 ಮಂದಿ ಗುಣಮುಖರಾಗಿದ್ದಾರೆ. 12,074 ಮಂದಿ ಸಾವಿಗೀಡಾಗಿದ್ದು, 11,861 ಪ್ರಕರಣಗಳು ಸಕ್ರಿಯವಾಗಿವೆ.

ಬೆಂಗಳೂರಿನಲ್ಲಿ ಕೋವಿಡ್‌ ದೃಢಪಟ್ಟ 370 ಪ್ರಕರಣಗಳು, ತುಮಕೂರಿನಲ್ಲಿ 38, ಕೋಲಾರದಲ್ಲಿ 31, ದಕ್ಷಿಣ ಕನ್ನಡದಲ್ಲಿ 35, ಹಾಸನದಲ್ಲಿ 25 ಹಾಗೂ ಮೈಸೂರಿನಲ್ಲಿ 23 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT