ಬೆಂಗಳೂರು: ರಾಜ್ಯದಲ್ಲಿ ಶನಿವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 29,438 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 208 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲೇ 17,342 ಹೊಸ ಪ್ರಕರಣಗಳು ಪತ್ತೆಯಾಗಿವೆ, 149 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 1,559 ಪ್ರಕರಣಗಳು, ಹಾಸನದಲ್ಲಿ 823 ಪ್ರಕರಣಗಳು, ಕಲಬುರ್ಗಿಯಲ್ಲಿ 791, ಬಳ್ಳಾರಿಯಲ್ಲಿ 731 ಹಾಗೂ ಮಂಡ್ಯದಲ್ಲಿ 688 ಪ್ರಕರಣಗಳು ದಾಖಲಾಗಿವೆ.

ಒಟ್ಟು 13.04 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈವರೆಗೂ 10.55 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಇಂದಿನವರೆಗೂ ಸೋಂಕಿನಿಂದ 14,283 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆ ಪ್ರಕಟಿಸಿದೆ.

ರಾಜ್ಯದಲ್ಲಿ ಪ್ರಸ್ತುತ 2,34,483 ಪ್ರಕರಣಗಳು ಸಕ್ರಿಯವಾಗಿವೆ. ಶನಿವಾರ 9,058 ಮಂದಿ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 1,280 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಶನಿವಾರದವರೆಗೂ ಒಟ್ಟು 85.63 ಲಕ್ಷ ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.