ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 7,012 ಪ್ರಕರಣಗಳು ವರದಿಯಾಗಿವೆ.

ಇದೇ ಅವಧಿಯಲ್ಲಿ ಸೋಂಕಿನಿಂದ 51 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 8,344 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,09,264 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,65,586 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,45,825 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,478 ಮಂದಿ ಮೃತಪಟ್ಟಿದ್ದಾರೆ.

945 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 3,535 ಪ್ರಕರಣಗಳು ದಾಖಲಾಗಿವೆ, 3,845 ಮಂದಿ ಗುಣಮುಖರಾಗಿದ್ದಾರೆ ಹಾಗೂ 25 ಮಂದಿ ಸಾವಿಗೀಡಾಗಿದ್ದಾರೆ.

ಮೈಸೂರಿನಲ್ಲಿ 404 ಪ್ರಕರಣಗಳು, ಮಂಡ್ಯದಲ್ಲಿ 308 ಪ್ರಕರಣಗಳು, ಚಿತ್ರದುರ್ಗದಲ್ಲಿ 226, ಹಾಸನದಲ್ಲಿ 257 ಹೊಸ ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.