ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 468 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 607 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಒಟ್ಟು 9,38,401 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 9,20,110 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಕೋವಿಡ್ನಿಂದ 12,211 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 6,061 ಪ್ರಕರಣಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ.

ಬೆಂಗಳೂರಿನಲ್ಲಿ 264 ಪ್ರಕರಣಗಳು, ದಕ್ಷಿಣ ಕನ್ನಡ 26, ಚಿತ್ರದುರ್ಗದಲ್ಲಿ 20, ಮೈಸೂರು ಮತ್ತು ತುಮಕೂರಿನಲ್ಲಿ ತಲಾ 30 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ– ಭಾರತದ ಲಸಿಕೆಯು ಜಗತ್ತು ಹೊಂದಿರುವ ಅತ್ಯುತ್ತಮ ಸಂಪತ್ತು: ವಿಶ್ವಸಂಸ್ಥೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.