ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ಬಂದ 2 ಲಕ್ಷ ಕೋವಿಶೀಲ್ಡ್ ಲಸಿಕೆ

Last Updated 18 ಮೇ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯಕ್ಕೆ ಎರಡು ಲಕ್ಷ ಕೋವಿಶೀಲ್ಡ್ ಲಸಿಕೆ ಪೂರೈಕೆ ಆಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

18ರಿಂದ 44 ವರ್ಷ ವಯೋಮಾನದವರಿಗೆ ಉಚಿತವಾಗಿ ನೀಡಲು ರಾಜ್ಯ ಸರ್ಕಾರ 2 ಕೋಟಿ ಡೋಸ್‌ ಕೋವಿಶೀಲ್ಡ್‌ ಮತ್ತು 1 ಕೋಟಿ ಡೋಸ್‌ ಕೊವ್ಯಾಕ್ಸಿನ್‌ ಖರೀದಿಗೆ ಉತ್ಪಾದನಾ ಕಂಪನಿಗೆ ಈಗಾಗಲೇ ಹಣ ಪಾವತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT