ಮಂಗಳವಾರ, ಏಪ್ರಿಲ್ 20, 2021
31 °C

ನಾಗಮೋಹನ ದಾಸ್, ನೀಲಾಗೆ ‘ದರೈಸ್ತ್ರೀ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್, ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಅವರನ್ನು ‘ದರೈಸ್ತ್ರೀ’ (ದಲಿತ, ರೈತ, ಸ್ತ್ರೀ) ಪ್ರಶಸ್ತಿಗೆ ಹಾಗೂ ಲೇಖಕ ವಿಲ್ಸನ್ ಕಟೀಲ್ ಅವರನ್ನು ‘ಕೆ.ಬಿ ಕಾವ್ಯ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಮೂರು ಪ್ರಶಸ್ತಿಗಳು ‌‌ತಲಾ ₹ 10 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕವಿ ದಿವಂಗತ ಕೆ.ಬಿ. ಸಿದ್ದಯ್ಯ ಈ ಪ್ರಶಸ್ತಿ ಸ್ಥಾಪಿಸಿದ್ದು, ‘ದರೈಸ್ತ್ರೀ’ ಟ್ರಸ್ಟ್ ಮೂಲಕ ಪ್ರತಿವರ್ಷ ಮಾರ್ಚ್‌ನಲ್ಲಿ ಪ್ರದಾನ ಮಾಡಲಾಗುತ್ತದೆ. ಮಾರ್ಚ್‌ 7ರಂದು ನಗರದ ಬಾಲಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು