ಸೋಮವಾರ, ಸೆಪ್ಟೆಂಬರ್ 20, 2021
26 °C

ಶಾಲೆಗಳಿಗೆ ಅ. 10ರಿಂದ 20ರವರೆಗೆ ದಸರಾ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021–22) ಅ. 10ರಿಂದ 20ರವರೆಗೆ ದಸರಾ ರಜೆ ನಿಗದಿಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲಾ ಕರ್ತವ್ಯದ ಮೊದಲ ಅವಧಿಯನ್ನು ಜುಲೈ 1ರಿಂದ ಅ. 9ರವರೆಗೆ, ಎರಡನೇ ಅವಧಿಯನ್ನು ಅ. 21ರಿಂದ 2022ರ ಏ. 30ರವರೆಗೆ
ನಿಗದಿಪಡಿಸಲಾಗಿದೆ.

2022ರ ಮೇ 1ರಿಂದ ಮೇ 28ರವರೆಗೆ ಬೇಸಿಗೆ ರಜೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು