ಗುರುವಾರ , ಡಿಸೆಂಬರ್ 1, 2022
25 °C

ರಾಹುಲ್ ಗಾಂಧಿಗೆ ಸಂವಿಧಾನ ಪ್ರತಿ ಹಸ್ತಾಂತರಿಸಿದ ದೇವನೂರು ಮಹಾದೇವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಭಾರತ್ ಜೊಡೊ ಯಾತ್ರೆ ಗುಂಡ್ಲುಪೇಟೆ ಪೇಟೆ ಪ್ರವೇಶಿಸಿದ್ದು, ರಾಹುಲ್ ಗಾಂಧಿ ಹಾಗೂ ಪಾದಯಾತ್ರಿಗಳನ್ನು ರಾಜ್ಯ ಕಾಂಗ್ರೆಸ್ ‌ಮುಖಂಡರು ಸ್ವಾಗತಿಸಿದರು.

ವೇದಿಕೆಗೆ ಬಂದ ರಾಹುಲ್ ಗಾಂಧಿ ಅವರಿಗೆ ಸಾಹಿತಿ ದೇವನೂರು‌ ಮಹಾದೇವ ಅವರು ಭಾರತದ ಸಂವಿಧಾನದ ಪ್ರತಿಯನ್ನು ಹಸ್ತಾಂತರಿಸಿದರು. ಸ್ವರಾಜ್ ಪಾರ್ಟಿಯ ಯೋಗೇಂದ್ರ ಯಾದವ್ ಅವರು ಸಂವಿಧಾನದ ಪೀಠಿಕೆಯ ಪ್ರತಿಯನ್ನು ಹಸ್ತಾಂತರಿಸಿದರು.

ನಗಾರಿಯನ್ನು‌ ಬಾರಿಸುವುದರ ಮೂಲಕ ರಾಹುಲ್ ಗಾಂಧಿ ಅವರು ಸಮಾವೇಶ ಉದ್ಘಾಟಿಸಿದರು.

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು