ಮಂಗಳವಾರ, ಜನವರಿ 31, 2023
19 °C

ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ: ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಕೀಯ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರ ಕಾಂಗ್ರೆಸ್‌ –ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್‌ಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ’ ಎಂದು ಕಿಡಿಕಾರಿದೆ. 

‘ಕಾಂಗ್ರೆಸ್‌ನ ಮುನ್ನೆಲೆಯ ನಾಯಕರೇ ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದು, ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಇವನ್ನೂ ಓದಿ...

RSS ನಾಯಕರು ಬೊಮ್ಮಾಯಿಗೆ ರೌಡಿಮೋರ್ಚಾ ಕಟ್ಟಲು ಸಲಹೆ ನೀಡಿದ್ದಾರೆಯೇ: ಸಿದ್ದರಾಮಯ್ಯ

ಡಿಕೆಶಿ ಪುಡಿ ರೌಡಿ, ನಲಪಾಡ್‌ ಮರಿ ರೌಡಿ; ಕಾಂಗ್ರೆಸ್‌ಗೆ ನೈತಿಕತೆಯಿಲ್ಲ: ಬಿಜೆಪಿ 

ಬೊಮ್ಮಾಯಿ ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ: ಕಾಂಗ್ರೆಸ್ ಪ್ರಶ್ನೆ 

ಮೈಸೂರು: ನನ್ನನೂ ಬಿಜೆಪಿಗೆ ಸೇರಿಸಿಕೊಳ್ಳಿ: ರೌಡಿಶೀಟರ್‌ ಪಾನಿಪುರಿ ಮಂಜ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು