ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಡ್ರ್ಯಾಗನ್‌ ಫ್ರೂಟ್‌ ಸಂಶೋಧನಾ ಕೇಂದ್ರ

Last Updated 10 ಮಾರ್ಚ್ 2023, 20:23 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನಲ್ಲಿ ಡ್ರ್ಯಾಗನ್‌ ಫ್ರೂಟ್‌ ಸಂಶೋಧನೆ ಹಾಗೂ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವುದಾಗಿ ಕೇಂದ್ರ ಕೃಷಿ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.

ಈ ಕೇಂದ್ರವು ಬೆಂಗಳೂರಿನ ಹಿರೇಹಳ್ಳಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರಾಯೋಗಿಕ ಕೇಂದ್ರದಲ್ಲಿ ಸ್ಥಾಪನೆಯಾಗಲಿದೆ. ಕೇಂದ್ರ ಸರ್ಕಾರದ ಪ್ರಾಯೋಜಿತ ಇಂಟೆಗ್ರೇಟೆಡ್‌ ಡೆವಲಪ್‌ಮೆಂಟ್‌ ಆಫ್‌ ಹಾರ್ಟಿಕಲ್ಚರ್‌ ಯೋಜನೆಯಡಿ ಈ ಕೇಂದ್ರ ಪ್ರಾರಂಭಿಸಲಾಗುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಡ್ರ್ಯಾಗನ್‌ ಫ್ರೂಟ್‌ ಉತ್ಪಾದನೆ, ಮೌಲ್ಯವರ್ಧನೆ ಮತ್ತು ರೈತ ಸಮುದಾಯದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುವಲ್ಲಿ ಕೇಂದ್ರವು ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT