ಬುಧವಾರ, ನವೆಂಬರ್ 30, 2022
21 °C
ಸ್ವಾತಂತ್ರ್ಯದ ಶತಾಬ್ದಿ ವರ್ಷಾಚರಣೆ ವೇಳೆ ವಿಕಸಿತ

ಆತ್ಮ ನಿರ್ಭರ ದೇಶವಾಗಲಿರುವ ಭಾರತ: ದ್ರೌಪದಿ ಮುರ್ಮು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: 2046ರ ವೇಳೆಗೆ ಸ್ವಾತಂತ್ರ್ಯದ ಶತಾಬ್ದಿ ವರ್ಷಾಚರಣೆ   ವೇಳೆ ಭಾರತವು ವಿಕಸಿತ-  ಆತ್ಮ‌ನಿರ್ಭರ ದೇಶವಾಗಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದರು. 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಹುಬ್ಬಳ್ಳಿಯ ಜಿಮ್ಖಾನಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ ಪೌರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. 
 
ಓಡಿಸ್ಸಾದ ಸಾಮಾನ್ಯ ಕುಟುಂಬದ ನನಗೆ ಸನ್ಮಾನಿಸುವ ಮೂಲಕ‌ ಹುಬ್ಬಳ್ಳಿ- ಧಾರವಾಡ ಜನತೆ ರಾಷ್ಟ್ರಪತಿ ಅವರಿಗಷ್ಟೆ ಅಲ್ಲ, ದೇಶದ ಎಲ್ಲ ಹೆಣ್ಣುಮಕ್ಕಳಿಗೆ ಸನ್ಮಾನಿಸಿದ್ದಾರೆ ಎಂದು ಪ್ರಶಂಸಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.