ಗುರುವಾರ , ಜೂನ್ 30, 2022
27 °C

ಬಾಲಕನಿಂದ ವಾಹನ ಚಾಲನೆ: ಪೋಷಕರಿಗೆ ₹ 20 ಸಾವಿರ ದಂಡ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ವಾಹನ ಚಾಲನೆ ಮಾಡಿದ ಬಾಲಕನ ಪೋಷಕರಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ₹ 20 ಸಾವಿರ ದಂಡ ವಿಧಿಸಿದ್ದಲ್ಲದೇ, ಬಾಲಕನಿಗೆ ನ್ಯಾಯಾಲಯದಲ್ಲೇ ದಿನವಿಡೀ ನಿಲ್ಲುವ ಶಿಕ್ಷೆಯನ್ನು ಗುರುವಾರ ನೀಡಿತ್ತು.

ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಪ್ರಕರಣ ದಾಖಲಾಗಿದ್ದು ಮೇ 26 ರಂದು ವಿಚಾರಣೆ ಪೂರ್ಣಗೊಳಿಸಿ ಬಾಲಕನ ತಂದೆ ಕುಮಾರ್ ಅವರಿಗೆ ದಂಡ ವಿಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು