ಶನಿವಾರ, ಸೆಪ್ಟೆಂಬರ್ 26, 2020
26 °C

ಡ್ರಗ್ಸ್ ಪ್ರಕರಣ: ಸಿಸಿಬಿ ಕಚೇರಿಗೆ ಹಾಜರಾದ ದಿಗಂತ್-ಐಂದ್ರಿತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಚಾಮರಾಜಪೇಟೆಯಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಬುಧವಾರ ಹಾಜರಾದರು.

ಡ್ರಗ್ಸ್ ಪ್ರಕರಣ ಸಂಬಂಧ ಮಾಹಿತಿ ಪಡೆಯಲು ವಿಚಾರಣೆಗೆ ಹಾಜರಾಗುವಂತೆ ತಾರಾ ದಂಪತಿಗೆ ಸಿಸಿಬಿ ನಿನ್ನೆ ನೋಟಿಸ್ ನೀಡಿತ್ತು.

ನೋಟಿಸ್‌ಗೆ ಉತ್ತರಿಸಿದ್ದ ಇಬ್ಬರೂ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು