ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ| ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿಯಿಂದ ನೋಟಿಸ್

Last Updated 15 ಸೆಪ್ಟೆಂಬರ್ 2020, 9:49 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ, ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈಗೆ ನೋಟಿಸ್ ನೀಡಿದೆ.

ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಬೇಕಿದೆ. ಹೀಗಾಗಿ ಸೆ. 16ರಂದು ಬೆಳಿಗ್ಗೆ 11ಕ್ಕೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬನ್ನಿ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ‌.

'ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ಬಂದ ನಂತರ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT