ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಒಣಹವೆ ಮುಂದುವರಿಕೆ

Last Updated 20 ಮಾರ್ಚ್ 2023, 18:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಾರವಾರದಲ್ಲಿ ಸೋಮವಾರ ಗರಿಷ್ಠ ಉಷ್ಣಾಂಶ 35.5 ಡಿಗ್ರಿ
ಸೆಲ್ಸಿಯಸ್‌ ದಾಖಲಾಗಿತ್ತು. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT