ಶನಿವಾರ, ಜುಲೈ 31, 2021
21 °C

PV Facebook Live: ಕೊರೊನಾ ಹೊಡೆತಕ್ಕೆ ನಲುಗಿರುವ ಸಣ್ಣ ಉದ್ಯಮಗಳ ಚೇತರಿಕೆ ಹೇಗೆ?

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ 'ಕೊರೊನಾ ಹೊಡೆತಕ್ಕೆ ನಲುಗಿರುವ ಸಣ್ಣ ಉದ್ಯಮಗಳ ಚೇತರಿಕೆ ಹೇಗೆ?'

ಸಂವಾದದಲ್ಲಿ ಭಾಗವಹಿಸುವವರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಆರ್. ಶಿವಕುಮಾರ್, ಕಾಸಿಯಾ ಕರ್ನಾಟಕದ ಅಧ್ಯಕ್ಷ ಕೆ.ಬಿ. ಅರಸಪ್ಪ ಮತ್ತು ಬಿಜೆಪಿ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ ಪೈ

ಮೇ 26 ಬುಧವಾರ ಮಧ್ಯಾಹ್ನ 12 ರಿಂದ 1ರವರೆಗೆ ನಡೆಯಲಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಬಹುದು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು