ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ಮುತ್ತಿಗೆ

Last Updated 1 ಜೂನ್ 2022, 13:52 IST
ಅಕ್ಷರ ಗಾತ್ರ

ತುಮಕೂರು : ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮನೆ ಮುಂಭಾಗ ಪ್ರತಿಭಟನೆ ನಡೆಸಿ, ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ತಿಪಟೂರಿನಲ್ಲಿ ಬುಧವಾರ ನಡೆಯಿತು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಯಿತು.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಹಾಗೂ ಸಚಿವ ಬಿ.ಸಿ.ನಾಗೇಶ್ ಅವರು ಪಠ್ಯಪುಸ್ತಕದಲ್ಲಿ ಆರ್ ಎಸ್ ಎಸ್ ನೀತಿ ಅಳವಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಮನೆಯಿಂದ ಹೊರಗೆ ಕಳುಹಿಸುವಲ್ಲಿ ಪೊಲೀಸರು ಯಶಸ್ವಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT