ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಇಲಾಖೆ ಸಲಹೆಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನ ನಿಗದಿ: ಸುರೇಶ್ ಕುಮಾರ್

Last Updated 28 ಜೂನ್ 2021, 17:57 IST
ಅಕ್ಷರ ಗಾತ್ರ

ಬೆಂಗಳೂರು: ‘ಆರೋಗ್ಯ ಇಲಾಖೆಯ ಸಲಹೆಯಂತೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ದಿನಗಳನ್ನು ಪ್ರಕಟಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಸಮ್ಮುಖದಲ್ಲಿ‌ ಸೋಮವಾರ ಸಭೆ‌ ನಡೆಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪ್ರಮಾಣಿತ ಕಾರ್ಯಚರಣಾ ವಿಧಾನಗಳ (ಎಸ್ಒಪಿ) ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಸಭೆಗೂ ಮೊದಲು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಪರೀಕ್ಷಾ ದಿನ ಪ್ರಕಟಿಸುವ ಮೊದಲು ಮೌಖಿಕ ಒಪ್ಪಿಗೆ ಪಡೆಯಲಾಗಿದೆ’ ಎಂದೂ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT