ಗುರುವಾರ , ಮಾರ್ಚ್ 23, 2023
23 °C
ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಿಸಿ ಕೆಇಆರ್‌ಸಿ ಆದೇಶ

ವಿದ್ಯುತ್‌ ದರ ಮತ್ತೆ ಏರಿಕೆ: ಗ್ರಾಹಕರಿಗೆ ಹೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ.

ಈ ಆದೇಶದಿಂದಾಗಿ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್‌ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು