ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka