ಬೆಂಗಳೂರು: ಅಬಕಾರಿ ಇಲಾಖೆಯ ರಕ್ಷಕರು ಮತ್ತು ಹಿರಿಯ ರಕ್ಷಕರ ಪದನಾಮವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಅಬಕಾರಿ ರಕ್ಷಕ ಹುದ್ದೆಯ ಪದನಾಮವನ್ನು ‘ಅಬಕಾರಿ ಕಾನ್‌ಸ್ಟೆಬಲ್’ ಎಂದು, ಅಬಕಾರಿ ಹಿರಿಯ ರಕ್ಷಕರ ಹುದ್ದೆಯ ಪದನಾಮವನ್ನು ‘ಅಬಕಾರಿ ಹೆಡ್ ಕಾನ್‌ಸ್ಟೆಬಲ್’ ಎಂದು ಬದಲಾವಣೆ ಮಾಡಿ ಹಣಕಾಸು ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.