ಮೈಸೂರು: ‘ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಸೆ.27 ರಂದು ಭಾರತ ಬಂದ್ಗೆ ಕರೆ ನೀಡಿದ್ದು, ಕರ್ನಾಟಕ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜ್ಯದಲ್ಲೂ ಬಂದ್ ನಡೆಯಲಿದೆ’ ಎಂದು ಮೋರ್ಚಾದ ಮುಖ್ಯಸ್ಥ ಕುರುಬೂರು ಶಾಂತಕುಮಾರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕೇಂದ್ರದ ಮೂರು ಕೃಷಿ ಕಾಯ್ದೆ ವಿರೋಧಿಸಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ನಿಗದಿಗೆ ಒತ್ತಾಯಿಸಿ, ಅಡುಗೆ ಅನಿಲ, ಇಂಧನ ಮತ್ತು ರಸಗೊಬ್ಬರ ಬೆಲೆ ಇಳಿಸಬೇಕು ಎಂದು ಆಗ್ರಹಿಸಿ ಬಂದ್ ನಡೆಸಲಾಗುವುದು. ದೇಶದ 500ಕ್ಕೂ ಅಧಿಕ ರೈತ ಸಂಘಟನೆಗಳು ಬಂದ್ನಲ್ಲಿ ಪಾಲ್ಗೊಳ್ಳಲಿದ್ದು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳೂ ಕೈಜೋಡಿಸಿವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.