ಸೋಮವಾರ, ಅಕ್ಟೋಬರ್ 26, 2020
29 °C

ರೈತರ ಸಭೆ ಕರೆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಧ್ಯಾಹ್ನ 3ಕ್ಕೆ ರೈತರ ಸಭೆ ಕರೆದಿದ್ದಾರೆ. ಕಾಯ್ದೆಗಳ ತಿದ್ದುಪಡಿಗಳಿಂದಾಗಿ ರೈತರಿಗೆ, ಕಾರ್ಮಿಕರಿಗೆ ಆಗುವ ಅನ್ಯಾಯದ ಕುರಿತು ಅವರ ಗಮನಕ್ಕೆ ತರಲಾಗುವುದು‌. ಸುಗ್ರೀವಾಜ್ಞೆ ವಾಪಸ್ ಗೆ ಒತ್ತಾಯಿಸಲಾಗುವುದು' ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಬೆಂಗಳೂರಿನ ಮೈಸೂರು ಬ್ಯಾ‌ಂಕ್ ವೃತ್ತದಲ್ಲಿ ರೈತರು, ಕಾರ್ಮಿಕರು ಮತ್ತು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಸುಗ್ರೀವಾಜ್ಞೆ- ಮಸೂದೆಗಳ ವಾಪಸ್ಗೆ ಒತ್ತಾಯ ಮಾಡಿದರು. ಕೇಂದ್ರ- ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು