ಸೋಮವಾರ, ಆಗಸ್ಟ್ 8, 2022
24 °C

ಅಪಘಾತ; ನಟ ಸಂಚಾರಿ ವಿಜಯ್ ಸ್ನೇಹಿತನ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೈಕ್ ಅಪಘಾತದಲ್ಲಿ ಗಾಯಗೊಂಡು ಸಂಚಾರಿ ವಿಜಯ್ (42) ಅವರ ಮಿದುಳು ನಿಷ್ಕ್ರಿಯವಾಗಿರುವ ಪ್ರಕರಣದಲ್ಲಿ, ಸ್ನೇಹಿತ ಪಿ.ಎಸ್. ನವೀನ್ ವಿರುದ್ಧ ಜಯನಗರ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ವಿಜಯ್‌ ಅವರ ಸಹೋದರ ಸಿದ್ದೇಶ್‌ಕುಮಾರ್ ದೂರು ನೀಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಜೀವಕ್ಕೆ ಕುತ್ತು ತಂದ ಆರೋಪದಡಿ ನವೀನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು