ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮುರುಘಾ ಶರಣರ ವಿರುದ್ಧ ಮತ್ತೊಂದು ಎಫ್ಐಆರ್‌

Last Updated 14 ಅಕ್ಟೋಬರ್ 2022, 3:29 IST
ಅಕ್ಷರ ಗಾತ್ರ

ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್‌ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಮಠದ ವಿದ್ಯಾರ್ಥಿ ನಿಲಯದಲ್ಲಿದ್ದ ಬಾಲಕಿಯು ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದಾಳೆ.

ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಎದುರು ಪೋಷಕರೊಂದಿಗೆ ಹಾಜರಾದ ಬಾಲಕಿಯು, ಶರಣರಿಂದ ತನಗಾಗಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಳು.

ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಪ್ರಕಾರ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ಖಚಿತ ಪಡಿಸಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT