ಶನಿವಾರ, ಏಪ್ರಿಲ್ 17, 2021
23 °C

ಪಚ್ಚನಾಡಿಯಲ್ಲಿ ಬೆಂಕಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರ ಹೊರವಲಯದ ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭಾನುವಾರದ ರಾತ್ರಿ ಬೆಂಕಿ‌ ಅವಘಡ  ಸಂಭವಿಸಿದೆ.

ಇದರಿಂದ ಪಚ್ಚನಾಡಿ ಸುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿದ್ದು, ಸ್ಥಳೀಯರಿಗೆ ಸಮಸ್ಯೆ ಎದುರಾಗಿದೆ. ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ. ಆದರೆ, ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆಯಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.