ಸೋಮವಾರ, ಜನವರಿ 25, 2021
17 °C

ಪ್ರಥಮ ಪಿಯು: ದಾಖಲಾತಿ ಅವಧಿ ಮತ್ತೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿ ಅವಧಿಯನ್ನು ಡಿ.12ರವರೆಗೆ ವಿಸ್ತರಿಸಲಾಗಿದೆ.

‘ರಾಜ್ಯದ ಎಲ್ಲ ಪಿಯು ಕಾಲೇಜುಗಳು ತಮ್ಮ ಸೂಚನಾ ಫಲಕ ಮತ್ತು ವೆಬ್‌ಸೈಟ್‌ನಲ್ಲಿ ಇಲಾಖೆಯಿಂದ ಅನುಮತಿ ಪಡೆದ ಸಂಯೋಜನೆವಾರು ಹಾಗೂ ರೋಸ್ಟರ್‌ವಾರು ಪ್ರವೇಶಗಳ ಮಾಹಿತಿ ನೀಡಬೇಕು. ದಾಖಲಾತಿ ಶುಲ್ಕಗಳ ವಿವರ ಹಾಕಬೇಕು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಪೂರ್ಣ ವಿವರ ನೀಡಬೇಕು’ ಎಂದು ಇಲಾಖೆ ಹೇಳಿದೆ.

ಈ ಮೊದಲು, ಪ್ರಥಮ ಪಿಯು ದಾಖಲಾತಿಗೆ ನ.27 ಕೊನೆಯ ದಿನವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು