ಮಂಗಳವಾರ, ಮಾರ್ಚ್ 28, 2023
29 °C

ಈ ವರ್ಷ 5 ಸಾವಿರ ಶಿಕ್ಷಕರ ನೇಮಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಈ ಘೋಷಣೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು